ಅಂತಾರಾಷ್ಟ್ರೀಯ ಮಾರುಕಟ್ಟೆ

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!
ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

ಹೊಳಪನ್ನು ಉಳಿಸಿಕೊಳ್ಳಲಿರುವ ಚಿನ್ನ; 2023 ರಲ್ಲಿ 10 ಗ್ರಾಮ್ ಬೆಲೆ 60 ಸಾವಿರ ತಲುಪುವ ಸಾಧ್ಯತೆ
ಭೌಗೋಳಿಕ ರಾಜಕೀಯ ಅಸ್ಥಿರತೆಯ ನಡುವೆ 2023 ರಲ್ಲಿ ಹಳದಿ ಲೋಹ ತನ್ನ ಹೊಳಪನ್ನು ಉಳಿಸಿಕೊಳ್ಳಲಿದುದ್, ಪ್ರತಿ 10 ಗ್ರಾಮ್ ಬೆಲೆ 60,000 ರೂಪಾಯಿ ವರೆಗೂ ತಲುಪಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರತಿ ದಿನವೂ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಗೆ ಕೇಂದ್ರಕ್ಕೆ ಒಎಂಸಿ ಪ್ರಸ್ತಾವನೆ
ಅಂತಾರಾಷ್ಟ್ರೀಯ ಮಾರುಕಟ್ಟೆಯ ದರವನ್ನಾಧರಿಸಿ ಪ್ರತಿ ದಿನವೂ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಗೆ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ನೀಡಿವೆ.

ಶೀಘ್ರದಲ್ಲೇ ಚಿನ್ನದ ದರ ಏರಿಕೆ ಸಾಧ್ಯತೆ
ಮಹಿಳೆಯರು ಹೆಚ್ಚಾಗಿ ಇಷ್ಟಪಡುವ ಹಳದಿ ಲೋಹ ಚಿನ್ನ ಶೀಘ್ರದಲ್ಲಿಯೇ ತನ್ನ ದರವನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ...

ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ
ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ..

ಪಾತಾಳಕ್ಕೆ ತೈಲ ದರ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇದೇ ಮೊದಲ ಬಾರಿಗೆ ಕುಸಿತ ಕಂಡಿದೆ...

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಮತ್ತೆ ಹೆಚ್ಚಳ!
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ...

