ಅಂತಾರಾಷ್ಟ್ರೀಯ ಯೋಗ ದಿನ

Yoga Day, Actor Darshan: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ಮಾಡಿದ ದರ್ಶನ್ ಫೋಟೋ ವೈರಲ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದು, ಫೋಟೋ ಸೋಷಿಯಲ್ ಮೀಡಿಯಾ ತುಂಬಾ ವೈರಲ್ ಆಗಿದೆ.

Uttar Pradesh: ಮುಸ್ಲಿಮರು ಯೋಗ ಮಾಡಬಹುದು, ಆದ್ರೆ ಇದನ್ನು ಮಾಡಲೇಬಾರದು: ಧರ್ಮ ಗುರುವಿಗೆ ತಿರುಗೇಟು ನೀಡಿ ಸಚಿವ ಹೇಳಿದ್ದೇನು?
ಮದರಾಸಗಳಲ್ಲಿಯೂ ಯೋಗವನ್ನು ಪ್ರೋತ್ಸಾಹಿಸಲಾಗುತ್ತದೆ ಆದರೆ, ಸೂರ್ಯ ನಮಸ್ಕಾರ ಮಾಡುವಂತಿಲ್ಲ. ಇಸ್ಲಾಂನಲ್ಲಿ ಇದನ್ನು ನಿರ್ಬಂಧಿಸಲಾಗಿದೆ.

ಯೋಗಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದು ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರ: ಶಶಿ ತರೂರ್
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇದೀಗ ಹಲವು ರಾಜಕೀಯ ಮಜಲುಗಳನ್ನು ತೆಗೆದುಕೊಳ್ಳುತ್ತಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಂಜಾನೆ ಶಿರ್ಷಾಸನ ಮಾಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್...

ನನಗೆ ಈಗ 91 ವರ್ಷ, ಯೋಗ ನನ್ನನ್ನು ಕಾಪಾಡಿದೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಈಗ 91ರ ಇಳಿ ವಯಸ್ಸು. ಶಾರೀರಿಕವಾಗಿ ಇತ್ತೀಚೆಗೆ ಕೊಂಚ ಕುಗ್ಗಿದಂತೆ ಕಂಡುಬಂದರೂ ಮಾನಸಿಕವಾಗಿ ಸದೃಢರಾಗಿದ್ದಾರೆ.

ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ; ಪ್ರಧಾನಿ ಮೋದಿ ಜೊತೆಗೆ ಪಾಲ್ಗೊಳ್ಳಲು ವಿಶ್ವಸಂಸ್ಥೆ ಅಧಿಕಾರಿಗಳು, ಸದಸ್ಯ ರಾಷ್ಟ್ರಗಳು ಉತ್ಸುಕ!
ಮುಂದಿನ ವಾರ ನ್ಯೂಯಾರ್ಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಐತಿಹಾಸಿಕ 9 ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎದುರು ನೋಡುತ್ತಿರುವುದಾಗಿ ವಿಶ್ವಸಂಸ್ಥೆಯ ಅಧಿಕಾರಿಗಳು, ಏಜೆನ್ಸಿಗಳು ಮತ್ತು ಸದಸ್ಯ ರಾಷ್ಟ್ರಗಳು ಹೇಳಿವೆ.
ಜೂನ್ 21ರಂದೇ ವಿಶ್ವ ಯೋಗ ದಿನ ಆಚರಣೆ ಏಕೆ?
ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿದೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯವೇ ಯೋಗ.

ಚಿತ್ರ ಗುಚ್ಛ: ಭಾರತದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಭಾರತದ ಪ್ರಾಚೀನ ಯೋಗವಿದ್ಯೆಯನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ತಂದು ಇಂದಿಗೆ 7 ವರ್ಷಗಳಾಯಿತು. ವಿಶ್ವಸಮುದಾಯ ಜೂ.21 ರಂದು 7 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದು, ಭಾರತದಾದ್ಯಂತ ನಡೆದ ಯೋಗ ದಿನಾಚರಣೆಯ ಫೋಟೋಗಳು ಹೀಗಿವೆ.

ನಾಳೆ 7ನೇ ಅಂತಾರಾಷ್ಟ್ರೀಯ ಯೋಗ ದಿನ: ಬೆಳಗ್ಗೆ 6.15ರಿಂದ ದೂರದರ್ಶನದಲ್ಲಿ ನೇರ ಪ್ರಸಾರ, ಪ್ರಧಾನಿ ಭಾಷಣ
ನಾಳೆ 7ನೇ ಅಂತಾರಾಷ್ಟ್ರೀಯ ಯೋಗ ದಿನ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಮೋದಿಯ 'ತಾಡಾಸನ' ವಿಡಿಯೋ ವೈರಲ್
ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶದ ಜನರೂ ಸಜ್ಜಾಗುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ತಾಡಾಸನ ವೀಡಿಯೊವನ್ನು ಟ್ವೀಟ್ ಮೂಲಕ ಪೋಸ್ಟ್ ಮಾಡಿದ್ದಾರೆ.

