ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ರಾಜ್ಯದಲ್ಲಿ ಸಂಭ್ರಮದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ
ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಸಂಭ್ರಮದಿಂದ ಆಚರಿಸಲಾಯಿತು.

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸುಂದರ, ಮನೋಲ್ಲಾಸಕರ ಫೋಟೋಗಳು
ಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಯಲ್ಲಿಂದು ಬೆಳಂಬೆಳ್ಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ದೇಶ, ವಿದೇಶದ ಗಮನ ಸೆಳೆಯಿತು.
ಯೋಗ ದಿನಾಚರಣೆಗೆ ಸಿದ್ಧತೆ: ರಕ್ತ ಹೆಪ್ಪುಗಟ್ಟಿಸುವ ಚಳಿ ನಡುವೆ ಯೋಗ ಮಾಡಿದ ಹಿಮವೀರರು!!
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ಧತೆ ನಡೆಸಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿಗಳು ರಕ್ತವನ್ನೇ ಹೆಪ್ಪುಗಟ್ಟಿಸುವ ಚಳಿ ನಡುವೆಯೇ ಹಿಮಾಲಯದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ ಎಂದ ಡಿಸಿಎಂ ಡಾ. ಅಶ್ವತ್ಥನಾರಾಯಣ
ರಾಜ್ಯದ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣವನ್ನು ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನ: ಮೈ ಕೊರೆಯುವ ಚಳಿ ನಡುವೆಯೇ 18 ಸಾವಿರ ಅಡಿ ಎತ್ತರದ ಲಡಾಖ್ ನಲ್ಲಿ ಐಟಿಬಿಪಿ ಯೋಧರಿಂದ ಯೋಗ
ಜಗತ್ತಿನ 2ನೇ ಅತ್ಯಂತ ಎತ್ತರದ ರಣಭೂಮಿ ಎಂದೇ ಖ್ಯಾತಿ ಗಳಿಸಿರುವ ಲಡಾಖ್ ನಲ್ಲಿ ನಮ್ಮ ಭಾರತೀಯ ಯೋಧರು ಮೈಕೊರೆಯುವ ಚಳಿಯ ನಡುವೆಯೇ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಿದ್ದಾರೆ.

ನ್ಯೂಯಾರ್ಕ್: ಟೈಮ್ಸ್ ಸ್ವ್ಕೇರ್ ನಲ್ಲಿ 3 ಸಾವಿರ ಮಂದಿಯಿಂದ ಯೋಗಾಭ್ಯಾಸ!
ಅಂತಾರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಟೈಮ್ಸ್ ಸ್ಕ್ವೇರ್ ನಲ್ಲಿ 3,000 ಮಂದಿ ಯೋಗಾಭ್ಯಾಸ ಮಾಡಿದ್ದಾರೆ.

ಕೋವಿಡ್-19: ಇದೇ ಮೊದಲ ಬಾರಿಗೆ ಡಿಜಿಟಲ್ ಯೋಗ ದಿನಾಚರಣೆ
ಕೊವಿಡ್-19 ಪರಿಣಾಮವಾಗಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಡಿಜಿಟಲ್ ಆಗಿರಲಿದೆ.

ಮಹಿಳಾ ದಿನಾಚರಣೆ ವಿಶೇಷ: ಯೋಗಿನಿಯ ಸಾಧನೆ, ಯೋಗಪಟುವಿನ 'ಸೌಭಾಗ್ಯ'!
Multi tasking ಮಹಿಳೆಯರ ಸಾಧನೆಯ ಪಟ್ಟಿಗೆ ಈ ಯೋಗವೂ ಹೊರತಾಗಿಲ್ಲ. ಆಕೆ ಅದರಲ್ಲೂ ಛಾಪು ಮೂಡಿಸಬಲ್ಲಳು ಎಂಬುದಕ್ಕೆ ನಮ್ಮ ನಡುವೆಯೇ ಅನೇಕ ಉದಾಹರಣೆಗಳಿವೆ.. ಯೋಗಪಟು ಸಮೀಕ್ಷಾ....

ಯೋಗ-ಜ್ಞಾನಿಗಳು ಕಂಡಂತೆ
ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಅಂದರೆ ದೈಹಿಕ, ಮಾನಸಿಕ, ಬೌದ್ಧಿಕ, ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಅಭ್ಯುದಯವೇ ಯೋಗ’ ಸಂಸ್ಕೃತದ ಯುಜ್ ಧಾತುವಿನಿಂದ ಉಂಟಾದ ಶಬ್ದವೇ ಯೋಗ.

