ಅಂತಾರಾಷ್ಟ್ರೀಯ ವಿಮಾನ

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!
ಸ್ಪೈಸ್‌ಜೆಟ್ ಮಾತ್ರ ತಾವು ಮಧ್ಯಪ್ರಾಚ್ಯ ಬಿಕ್ಕಟ್ಟಿನ ವೇಳೆ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕವನ್ನು ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ಕಡಿತಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

2 ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ, ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ
ಬುಧವಾರ ಇಂಡಿಗೋ, ಸ್ಪೈಸ್ ಜೆಟ್ ಮತ್ತು ಆಕಾಶ ಏರ್ ನ ಏಳು ವಿಮಾನಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು.

ಲುಫ್ತಾನ್ಸ ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ: ವೃದ್ಧನ ಬಂಧನ
ಫ್ರಾಂಕ್‌ಫರ್ಟ್-ಬೆಂಗಳೂರು ನಡುವೆ ಹಾರಾಟ ನಡೆಸುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕ ಕಾರ್ಯಾಚರಣೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕವೇ ಕಾರ್ಯಾಚರಣೆ ನಡೆಸಲಿವೆ.

ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಸೇವೆ ಡಿಸೆಂಬರ್ 15 ರಿಂದ ಪುನರಾರಂಭ ಇಲ್ಲ- ಡಿಜಿಸಿಎ
ಹೊಸ ಕೋವಿಡ್ ರೂಪಾಂತರಿ 'ಓಮಿಕ್ರಾನ್' ತಳಿ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನಿರ್ಧರಿಸಿದೆ.

ಮಧ್ಯ ಜುಲೈ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಸಾಧ್ಯತೆ
ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಮಧ್ಯ ಜುಲೈ ನಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ
ಐದು ದಿನಗಳ ಬಳಿಕ ಚೆನ್ನೈ ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಪ್ರಾರಂಭವಾಗಿದೆ.

