ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಜಮ್ಮು-ಕಾಶ್ಮೀರ: ನಾಳೆಯಿಂದ ಶ್ರೀನಗರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಪುನರ್ ಆರಂಭ
ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.

ಚೆನ್ನೈ: ವಿಮಾನ ನಿಲ್ದಾಣದಲ್ಲಿ 19 ಕೆಜಿ ಚಿನ್ನ ವಶ; ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರ ಬಂಧನ
ಸ್ಕೂಟ್ ಏರ್‌ಲೈನ್ಸ್ (TR 578) ಏರ್ ಇಂಡಿಯಾ (IX 687) ಮತ್ತು ಇಂಡಿಗೋ (6E-1004) ವಿಮಾನಗಳಲ್ಲಿ ಬಂದಿಳಿದ ಎಲ್ಲಾ ಪ್ರಯಾಣಿಕರು ಒಂದೇ ಗ್ಯಾಂಗ್‌ಗೆ ಸೇರಿದವರು ಎನ್ನಲಾಗಿದ್ದು, ಎಲ್ಲಾ 25 ಪ್ರಯಾಣಿಕರನ್ನು ಬಂಧಿಸಲಾಗಿದೆ.

ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳು ನಾಡು ಸಿಎಂ ಸ್ಟಾಲಿನ್ ಘೋಷಣೆ
ಹೊಸೂರು ತನೇಜಾ ಏರೋಡ್ರೋಮ್ ಎಂದೂ ಕರೆಯಲ್ಪಡುವ ಏಕೈಕ ವಿಮಾನ ನಿಲ್ದಾಣವನ್ನು ಹೊಂದಿದೆ. ಪುಣೆ ಮೂಲದ ಆಪರೇಟರ್ ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ಒಡೆತನದಲ್ಲಿದೆ.

ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್!
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಸ್ಫೋಟಿಸುವುದಾಗಿ ಗುರುವಾರ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಮೇಲ್ ಕಳುಹಿಸುವವರು ಸ್ಫೋಟವನ್ನು ತಪ್ಪಿಸಲು 48 ಗಂಟೆಗಳ ಒಳಗೆ ಬಿಟ್‌ಕಾಯಿನ್‌ನಲ್ಲಿ 1 ಮಿಲಿಯನ್ ಅಮೆರಿಕನ್ ಡಾಲರ್ ಗೆ ಬೇಡಿಕೆ ಇಟ್ಟಿದ್ದಾರೆ.

ಆಗಸ್ಟ್ 31ರಿಂದ KIA ಟರ್ಮಿನಲ್ 2ನಿಂದ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ (ಬಿಎಲ್‌ಆರ್ ಏರ್‌ಪೋರ್ಟ್) ಟರ್ಮಿನಲ್ 2 (ಟಿ2) ತನ್ನ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ.

ಉತ್ತರ ಪ್ರದೇಶದಲ್ಲಿ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ದೇಶದಲ್ಲೇ ಅತಿ ಹೆಚ್ಚು ಏರ್ಪೋರ್ಟ್ ಹೊಂದಿರುವ ರಾಜ್ಯ
ಉತ್ತರ ಪ್ರದೇಶದಲ್ಲಿ ನ.25 ರಂದು ಪ್ರಧಾನಿ ನರೇಂದ್ರ ಮೋದಿ ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ
ವಿಶ್ವಾದ್ಯಂತ ಬೌದ್ಧ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಕುಶಿನಗರದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಉದ್ಘಾಟಿಸಲಿದ್ದಾರೆ.

3 ಹಸುಳೆ ಸೇರಿ 19 ಮಂದಿ ಬಲಿ ಪಡೆದಿದ್ದ ವಿಮಾನ ಅಪಘಾತಕ್ಕೆ ಮಬ್ಬು, ವಿಂಡ್ ಶೀಲ್ಡ್ ವೈಪರ್ ಕಾರಣ
ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು.

ಮಂಗಳೂರು ವಿಮಾನ ನಿಲ್ದಾಣದಲ್ಲಿ 63 ಲಕ್ಷ ರೂ ಮೌಲ್ಯದ ಚಿನ್ನ ವಶ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸುಂಕ ಅಧಿಕಾರಿಗಳು 63 ಲಕ್ಷ ರೂ. ಮೌಲ್ಯದ 1.575 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

