ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರು

ವಿಮಾನ ಪ್ರಯಾಣಿಕರಿಗೆ ಬಿಗ್ ನ್ಯೂಸ್: ಏರ್‌ಪೋರ್ಟ್‌ನಲ್ಲಿ ಕಾಗದದ ಬೋರ್ಡಿಂಗ್ ಪಾಸ್ ಯುಗ ಅಂತ್ಯ; ಇನ್ಮುಂದೆ ನಿಮ್ಮ ಮುಖವೇ ನಿಮ್ಮ ಟಿಕೆಟ್
ವಿದೇಶ ಪ್ರಯಾಣದ ಕನಸು ಹೊತ್ತು ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಉದ್ದನೆಯ ಸಾಲು ಮತ್ತು ದಾಖಲೆಗಳ ಪರಿಶೀಲನೆಯೇ ದೊಡ್ಡ ತಲೆನೋವಾಗಿರುತ್ತಿತ್ತು. ಆದರೆ ಇನ್ನು ಮುಂದೆ ಆ ಚಿಂತೆ ಬಿಟ್ಟು ನಿರಾಳವಾಗಿ ಹಾರಾಟ ನಡೆಸಬಹುದು. ಆ ಕುರಿತ ವರದಿ ಇಲ್ಲಿದೆ:

ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ ಜಾರಿಗೆ ಬರಲಿದೆ.

