ಅಂತಾರಾಷ್ಟ್ರೀಯ ವಿಮಾನ ಸೇವೆ

ಕೆಂಪೇಗೌಡ ವಿಮಾನ ನಿಲ್ದಾಣ: ಸೆಪ್ಟೆಂಬರ್ 12 ರಿಂದ ಟರ್ಮಿನಲ್ 2 ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭ!
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ: ಸೆಪ್ಟೆಂಬರ್ 12 ರಿಂದ ಟರ್ಮಿನಲ್ 2 ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭ!

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ ನೂತನ ಟರ್ಮಿನಲ್ 2 ನಲ್ಲಿ ಸೆಪ್ಟೆಂಬರ್ 12ರಿಂದ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಗುರುವಾರ ಮಾಹಿತಿ ನೀಡಿದೆ.

ವರ್ಷಾಂತ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ಸೇವೆ ಸಹಜ ಸ್ಥಿತಿಗೆ ಮರಳಲಿದೆ: ರಾಜೀವ್ ಬನ್ಸಾಲ್
ದೇಶ

ವರ್ಷಾಂತ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ಸೇವೆ ಸಹಜ ಸ್ಥಿತಿಗೆ ಮರಳಲಿದೆ: ರಾಜೀವ್ ಬನ್ಸಾಲ್

ಅಂತಾರಾಷ್ಟ್ರೀಯ ವಿಮಾನ ಸೇವೆ ಈ ವರ್ಷಾಂತ್ಯದ ವೇಳೆಗೆ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಬುಧವಾರ ಹೇಳಿದ್ದಾರೆ.

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ
ದೇಶ

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ

ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.