ರಾಜ್ಯಮಂಡ್ಯ: ಕೃಷಿ ವಿವಿಯಲ್ಲಿ 'ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ' ಆರಂಭಕ್ಕೆ ಯತ್ನ- ಸಿದ್ದರಾಮಯ್ಯ
ಮಂಡ್ಯದ ವಿ.ಸಿ.ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಮೇಳ 2025" ನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಕೃಷಿ ವಿವಿಯಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿರುವುದಾಗಿ ತಿಳಿಸಿದರು.