ಅಂತಿಮ ಮತದಾರರ ಪಟ್ಟಿ

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ
ಪರಿಷ್ಕೃತ ಪಟ್ಟಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಿದೆ.

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

