ಸಿನಿಮಾ ಸುದ್ದಿ'ಮಾರ್ಟಿನ್': ಅಂತಿಮ ಹಂತದ ಚಿತ್ರೀಕರಣದಲ್ಲಿ ಧ್ರುವ ಸರ್ಜಾ!
ಆ್ಯಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಪ್ರಸ್ತುತ ಎರಡು ದೊಡ್ಡ ಪ್ರಾಜೆಕ್ಟ್ ಗಳಾದ ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ಕೆಡಿ ಮತ್ತು ಮಾರ್ಟಿನ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಫೆಬ್ರವರಿ 10 ರಿಂದ ಮಾರ್ಟಿನ್ ಚಿತ್ರದ ಅಂತಿಮ ಹಂತದ ಚಿತ್ರೀಕರಣವನ್ನು ಪುನರಾರಂಭಿಸಲಿದ್ದಾರೆ.