ಬಾಲಿವುಡ್ದಯಮಾಡಿ ಪಟಾಕಿ ಹೊಡಿಬೇಡಿ: ಅಭಿಮಾನಿಗಳ ಅತಿರೇಕದ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೇಸರ, ವಿಡಿಯೋ
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ನಟನೆಯ ಚಿತ್ರ ಅಂತಿಮ್;ದಿ ಫೈನಲ್ ಟ್ರುತ್ ಬಿಡುಗಡೆಯಾಗಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಷ್ಟೇ ಉತ್ಸುಕರಾಗಿದ್ದರು. ಅಭಿಮಾನಿಗಳ ಅತಿರೇಕದ ಸಂಭ್ರಮಕ್ಕೆ ನಟ ಸಲ್ಮಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.