ಅಂದೊಂದಿತ್ತು ಕಾಲ

ವಿನಯ್ ರಾಜ್‌ಕುಮಾರ್, ಅದಿತಿ ಪ್ರಭುದೇವ ನಟನೆಯ 'ಅಂದೊಂದಿತ್ತು ಕಾಲ' ಬಿಡುಗಡೆಗೆ ದಿನಾಂಕ ಫಿಕ್ಸ್
ಚಿತ್ರದ ಮೊದಲ ಹಾಡು 'ಮುಂಗಾರು ಮಳೆಯಲ್ಲಿ...' ಈಗಾಗಲೇ 36 ಮಿಲಿಯನ್ ವೀಕ್ಷಣೆ ಕಂಡಿದ್ದು, ಕರ್ನಾಟಕದಾದ್ಯಂತ ಎಲ್ಲರ ಗಮನ ಸೆಳೆದಿದೆ. ಹೊಸದಾಗಿ ಬಿಡುಗಡೆಯಾದ ಹಾಡು ಕೂಡ ಇದೇ ಹಾದಿಯಲ್ಲಿ ಸಾಗುವ ನಿರೀಕ್ಷೆಯಿದೆ.

'ಮುಂಗಾರು ಮಳೆಯಲ್ಲಿ ತಂದಲ್ಲೇ ನೀನಿಲ್ಲಿ ಪ್ರೀತಿಯ ಮುನ್ಸೂಚನೆ' ಹಾಡಿಗೆ ಪ್ರೇಕ್ಷಕರು ಫಿದಾ; ಹೃದಯಸ್ಪರ್ಶಿ ಎಂದ ವಿನಯ್ ರಾಜ್‌ಕುಮಾರ್
ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಮತ್ತು ಪೂಜಾ ಗಾಂಧಿ ಬಿಡುಗಡೆ ಮಾಡಿದ ಈ ಟ್ರ್ಯಾಕ್ ಇದೀಗ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ಹಾಡಿನ ಯಶಸ್ಸಿನ ನಂತರ, ಚಿತ್ರತಂಡ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿ, ಯೋಜನೆಯ ಕುರಿತು ಮಾಹಿತಿ ಹಂಚಿಕೊಂಡಿತು.

ಮಾರ್ಚ್‌ನಲ್ಲಿ ವಿನಯ್ ರಾಜ್‌ಕುಮಾರ್, ಅದಿತಿ ಪ್ರಭುದೇವ ನಟನೆಯ 'ಅಂದೊಂದಿತ್ತು ಕಾಲ' ಬಿಡುಗಡೆಗೆ ಸಿದ್ಧತೆ
ಚಿತ್ರತಂಡ ಇದೀಗ 'ಮುಂಗಾರು ಮಳೆಯಲ್ಲಿ ತಂದಲ್ಲೇ ನೀನಿಲ್ಲಿ ಪ್ರೀತಿಯ ಮುನ್ಸೂಚನೆ' ಎಂಬ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

ವಿನಯ್ ರಾಜ್‌ಕುಮಾರ್ ನಟನೆಯ 'ಅಂದೊಂದಿತ್ತು ಕಾಲ' ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟ!
ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದೊಂದಿತ್ತು ಕಾಲ ಚಿತ್ರದ ಟೀಸರ್
ವಿನಯ್ ರಾಜಕುಮಾರ್ ಮತ್ತು ಅದಿತಿ ಪ್ರಭುದೇವಾ ಅಭಿನಯದ ಅಂದೊಂದಿತ್ತು ಕಾಲ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೀರ್ತಿ ನಿರ್ದೇಶಿಸಿದ್ದಾರೆ.

'ಅಂದೊಂದಿತ್ತು ಕಾಲ' ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಗೆ ಚಿತ್ರ ನಿರ್ದೇಶಕನ ಪಾತ್ರ!
ವಿನಯ್ ರಾಜ್ ಕುಮಾರ್ ನಟನೆಯ ಕ್ರೀಡಾ ಕತೆಯುಳ್ಳ 10 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕೆಲಸ ಆರಂಭವಾಗಿದೆ.

