ಅಂಧ ದಂಪತಿ

ಸಿಎಂ ಬೊಮ್ಮಾಯಿ ಭರವಸೆ ನೀಡಿದರೂ ಅಂಧ ಕಲಾ ದಂಪತಿಗೆ ಸೂರು ನೀಡದ ಸರ್ಕಾರ!
ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಭರವಸೆ ನೀಡಿದರೂ ರಾಜ್ಯ ಸರ್ಕಾರ ಮೈಸೂರಿನ ಪ್ರತಿಭಾವಂತ ಅಂಧ ಕಲಾ ದಂಪತಿಗಳಿಗೆ ರಾಜ್ಯ ಸರ್ಕಾರ ಸೂರು ನೀಡದೇ ನಿರ್ಲಕ್ಷ್ಯ ವಹಿಸಿದೆ.

ಅಂಧ ದಂಪತಿಯ ಕಷ್ಟಕ್ಕೆ ಮರುಗಿ ಸಹಾಯ ಮಾಡಿದ ಪಿಎಸ್ ಐ: ಪೊಲೀಸ್ ಅಧಿಕಾರಿಗಳಿಂದ ಮೆಚ್ಚುಗೆ!
ಕೊರೋನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಹಲವರು ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಬೆಂಗಳೂರಿನ ಕರ್ತವ್ಯನಿರತ ಪೊಲೀಸ್ ಅಂಧ ದಂಪತಿಗೆ ನೆರವಾಗುವ ಮೂಲಕ ಸುದ್ದಿಯಾಗಿದ್ದಾರೆ.

