ರಾಜ್ಯಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಡವಟ್ಟು: ಅಂಧ ವಿದ್ಯಾರ್ಥಿನಿಗೆ ಕೊನೆಗೂ ಸಿಕ್ಕಿತು ನ್ಯಾಯ; ಕೇವಲ 24 ಗಂಟೆಗಳಲ್ಲೇ ಫಲಿತಾಂಶ ಬದಲು!
ಕೇವಲ 24 ಗಂಟೆಗಳಲ್ಲಿ ಇಡೀ ಫಲಿತಾಂಶವೇ ಬದಲಾಗಿದೆ. ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದಾಗ ಲೀಸಾ ಖಾನಮ್ ಅವರ ಅಂಕಪಟ್ಟಿಯಲ್ಲಿ ಕೆಲವು ವಿಷಯಗಳಿಗೆ ‘ಗೈರು ಹಾಜರು’ ಎಂದು ನಮೂದಿಸಲಾಗಿತ್ತು.