ಅಂಧರ ಟಿ20 ವಿಶ್ವಕಪ್

ಅಂಧರ T20 ವಿಶ್ವಕಪ್ 2022: ಬಾಂಗ್ಲಾವನ್ನು ಸೋಲಿಸಿ ಸತತ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ!
ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಅಂಧರ ಟಿ20 ವಿಶ್ವಕಪ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ.

ಭಾರತಕ್ಕೆ ಅಂಧರ ಟಿ20 ವಿಶ್ವಕಪ್: ಸರ್ಕಾರದಿಂದ ರಾಜ್ಯದ ಆಟಗಾರರಿಗೆ ತಲಾ 7 ಲಕ್ಷ ಬಹುಮಾನ
ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಕಿರೀಟ...

ಅಂಧರ ಟಿ20 ವಿಶ್ವಕಪ್ ಫೈನಲ್: ಸಾಂಪ್ರದಾಯಿಕ ಎದುರಾಳಿ ಪಾಕ್ ಜತೆ ಭಾರತ ಸಮರ
ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ...

ಟೀಂ ಇಂಡಿಯಾಗೆ ಅಂಧರ ಟಿ20 ವಿಶ್ವಕಪ್ ಕಿರೀಟ
ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗುಬಡಿದು ಟೀಂ ಇಂಡಿಯಾ ಎರಡನೇ ಬಾರಿಗೆ ವಿಶ್ವಕಪ್...

ಅಂಧರ ಟಿ20 ವಿಶ್ವಕಪ್: ಫೈನಲ್ ಗೆ ಭಾರತ ತಂಡ
ಅಂಧರ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ...

