ರಾಜ್ಯHaveri accident: ಬ್ಯಾಡಗಿ ಅಪಘಾತದಲ್ಲಿ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಮಾನಸ ಸಾವು; ವಿಧಿಯಾಟಕ್ಕೆ ಬಲಿ
ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ಶುಕ್ರವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಮಾನಸ ಮೃತಪಟ್ಟಿದ್ದಾರೆ.