ಕೊಲಂಬೊದಲ್ಲಿ ಭಾನುವಾರ ನಡೆದ ಮೊದಲ ಅಂಧ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ನೇಪಾಳವನ್ನು ಏಳು ವಿಕೆಟ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ.