ಸಿನಿಮಾ ಸುದ್ದಿ'ನಿಮ್ಮ ಸ್ಮರಣೆಯೇ ಅಮರ ಪ್ರೀತಿ' ಎಂದ ಸುಮಲತಾ, ಅಂಬಿ ಹುಟ್ಟುಹಬ್ಬಕ್ಕೆ ಸಿಎಂ ಸೇರಿ ಗಣ್ಯರ ನಮನ
ಇಂದು ದಿವಂಗತ ನಟ, ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ 68ನೇ ಜನ್ಮದಿನ. ಕೊರೋನಾ ಲಾಕ್ ಡೌನ್ ಕಾರಣ, ಅವರ ಸಮಾಧಿಯ ಬಳಿಗೆ ತೆರಳಲಾಗದೆ, ಅಭಿಮಾನಿಗಳು ಸರಳವಾಗಿ ಹುಟ್ದಬ್ಬ ಆಚರಿಸುತ್ತಿದ್ದಾರೆ.