ಪದೇ ಪದೇ ಸುಪ್ರೀಂ ಕೋರ್ಟ್ ರಾಜ್ಯದ ವಿರುದ್ಧವಾಗಿಯೇ ತೀರ್ಪು ನೀಡುತ್ತಿದೆ. ಇಷ್ಟಾದರೂ ಮಂಡ್ಯ ಜನರ ಹೋರಾಟಕ್ಕೆ ಸಾಥ್ ನೀಡುವ ಕನಿಷ್ಠ ಪ್ರಯತ್ನ ಮಾಡದ ಮಾಜಿ ಸಚಿವ ಹಾಗೂ ನಟ ಅಂಬರೀಷ್...