ದೇಶಸ್ಪೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಸಚಿನ್ ವಾಜೆ ಸಹಚರ, ಪೊಲೀಸ್ ಅಧಿಕಾರಿ ರಿಯಾಜ್ ಬಂಧಿಸಿದ ಎನ್ಐಎ
ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಭಾನುವಾರ ಬಂಧನಕ್ಕೊಳಪಡಿಸಿದೆ.