ಅಂಬಾಲ

ಹರಿಯಾಣ: ಮನೆಯೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ನಿಗೂಢ ಸಾವು
ದೇಶ

ಹರಿಯಾಣ: ಮನೆಯೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ನಿಗೂಢ ಸಾವು

ಹರಿಯಾಣದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದು, ಶುಕ್ರವಾರ ಬೆಳಗ್ಗೆ ಅಂಬಾಲ ನಗರ ಸಮೀಪದ ಹಳ್ಳಿಯೊಂದರ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ...

ಅಂಬಾಲ- ದೆಹಲಿ ಹೆದ್ದಾರಿಯಲ್ಲಿ 2 ಬಸ್‌ಗಳ ನಡುವೆ ಭೀಕರ ಅಪಘಾತ: 5 ಸಾವು, 8 ಮಂದಿಗೆ ಗಾಯ
ದೇಶ

ಅಂಬಾಲ- ದೆಹಲಿ ಹೆದ್ದಾರಿಯಲ್ಲಿ 2 ಬಸ್‌ಗಳ ನಡುವೆ ಭೀಕರ ಅಪಘಾತ: 5 ಸಾವು, 8 ಮಂದಿಗೆ ಗಾಯ

ಚಲಿಸುತ್ತಿದ್ದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಅಂಬಾಲ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಫ್ರಾನ್ಸ್'ನಿಂದ ಭಾರತಕ್ಕೆ ಹೊರಟ 5 ರಫೇಲ್ ಯುದ್ಧ ವಿಮಾನಗಳು: ಜು.29ಕ್ಕೆ ಅಂಬಾಲ ವಾಯುನೆಲೆಗೆ ಆಗಮನ
ದೇಶ

ಫ್ರಾನ್ಸ್'ನಿಂದ ಭಾರತಕ್ಕೆ ಹೊರಟ 5 ರಫೇಲ್ ಯುದ್ಧ ವಿಮಾನಗಳು: ಜು.29ಕ್ಕೆ ಅಂಬಾಲ ವಾಯುನೆಲೆಗೆ ಆಗಮನ

ಮೊದಲ ಹಂತಹ 5 ರಫೇಲ್ ಯುದ್ಧ ವಿಮಾನಗಳು ಸೋಮವಾರ ಫ್ರಾನ್ಸ್'ನಿಂದ ಭಾರತಕ್ಕೆ ಆಗಮಿಸಲಿದ್ದು, ಜು.29ರಂದು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. 

4 ಗುಂಡೇಟು ತಿಂದಿದ್ದ ಪಠಾಣ್ ಕೋಟ್ ಯೋಧ ಮತ್ತೆ ಸಮರಕ್ಕೆ ಸಿದ್ಧನಾದ
ದೇಶ

4 ಗುಂಡೇಟು ತಿಂದಿದ್ದ ಪಠಾಣ್ ಕೋಟ್ ಯೋಧ ಮತ್ತೆ ಸಮರಕ್ಕೆ ಸಿದ್ಧನಾದ

ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದಿದ್ದ ಉಗ್ರರ ದಾಳಿ ವೇಳೆ ಬರೋಬ್ಬರಿ 4 ಗುಂಡೇಟು ತಿಂದಿದ್ದ ಭಾರತೀಯ ಯೋಧ ಶೈಲಭ್ ಗೌರ್ ಅವರು ಮತ್ತೆ ಕರ್ತವ್ಯಗೆ ಹಾಜರಾಗಲು ತುದಿಗಾಲಲ್ಲಿ ನಿಂತಿದ್ದಾರೆ..