ರಾಜ್ಯಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯ ಸರ್ಕಾರದ ಬೊಕ್ಕಸಕ್ಕೆ 16.84 ಕೋಟಿ ರೂ ನಷ್ಟ!
2014 ಮತ್ತು 2018 ರ ನಡುವೆ ನಿಜವಾದ ಫಲಾನುಭವಿಗಳಾದ ಕೃಷಿ ಕುಟುಂಬಗಳ ಬಡ ಭೂರಹಿತ ಮಹಿಳೆಯರ ಹೆಸರಿನಲ್ಲಿ ನಕಲಿ ಮಾರಾಟ ಪತ್ರಗಳನ್ನು ಸೃಷ್ಟಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.