ರಾಜ್ಯಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಶೀಘ್ರದಲ್ಲೇ ದಾಳಿ: ಲೋಕಾಯುಕ್ತರ ಹೆಸರಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ಪೊಲೀಸರ ಶೋಧ!
ಕರ್ನಾಟಕ ಲೋಕಾಯುಕ್ತ ಉಪಾಧೀಕ್ಷಕ ಎಂದು ಹೇಳಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ವಿಧಾನಸೌಧ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.