ಅಂಬೇಡ್ಕರ್ ಗೆ ಅವಮಾನ

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಅಮಿತ್ ಶಾ ವಿರುದ್ಧ ಮಾಯಾವತಿ ವಾಗ್ದಾಳಿ
ಒಂದು ವೇಳೆ ಅಮಿತ್ ಶಾ ಕ್ಷಮೆಯಾಚಿಸದಿದ್ದರೆ ಡಿಸೆಂಬರ್ 24 ರಂದು ಬಿಎಸ್ಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಜೈನ್ ವಿವಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; ವರದಿ ನೀಡಲು ಉನ್ನತ ಶಿಕ್ಷಣ ಸಚಿವರ ಸೂಚನೆ
ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

