ಅಂಬೇಡ್ಕರ್ ಜಯಂತಿ

'ಸುಳ್ಳುರಾಮಯ್ಯ ಹೋಗಿ ಕುರುಡುರಾಮಯ್ಯ' ಆಗಿದ್ದಾರೆ; ಓಟ್ ಬ್ಯಾಂಕ್‍ಗಾಗಿ ಕಪಟ ನಾಟಕ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ಸರ್ಕಾರ ಅಂಬೇಡ್ಕರ್ ಜಯಂತಿಯನ್ನು ಕಾಟಾಚಾರಕ್ಕೆ ಆಚರಿಸಿತು. ಆಚರಣೆಯಲ್ಲಿ ಬಾಬಾ ಸಾಹೇಬರ ಬಗ್ಗೆ ವಿಶ್ವಾಸ ಹಾಗೂ ಪ್ರೀತಿ ಕಾಣಲಿಲ್ಲ ಎಂದು ದೂರಿದರು.

ಅಂಬೇಡ್ಕರ್ ಹುಟ್ಟಿದ ದಿನ ಅದೇ ಸ್ಥಳದಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶಕ್ಕೆ ನಕಾರ: ಪೊಲೀಸರ ಮಧ್ಯಸ್ಥಿಕೆ
ದಲಿತ ಸಮುದಾಯದ ಅತ್ಯಂತ ಗೌರವಾನ್ವಿತ ವ್ಯಕ್ತಿ ಎನಿಸಿಕೊಂಡಿದ್ದ ಡಾ. ಅಂಬೇಡ್ಕರ್ ಜನಿಸಿರುವ ಏಪ್ರಿಲ್ 14, 1891 ರ ಇಂದೋರ್ ಜಿಲ್ಲೆಯ ಮ್ಹೋವ್‌ನಲ್ಲಿ ಈ ಘಟನೆ ನಡೆದಿದ್ದು ವಿಷಾದನೀಯ.

ಸಂವಿಧಾನವೇ ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ: ಡಿ.ಕೆ ಶಿವಕುಮಾರ್
ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನ ಕೊಟ್ಟ ಧೀಮಂತ ವ್ಯಕ್ತಿ. ನಾವು ಅಂಬೇಡ್ಕರ್ ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು.

ಅಂಬೇಡ್ಕರ್ ಜಯಂತಿ: 'ಬಾಬಾಸಾಹೇಬ್'ಗೆ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಪುಷ್ಪ ನಮನ
ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದರು.

ವಿಧಾನಸೌಧ ಆವರಣದಲ್ಲಿ ಅಂಬೇಡ್ಕರ್ ಜಯಂತಿ: ಜಯ್ ಭೀಮ್ ಎಂದು ಘೋಷಣೆ ಕೂಗಿ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಜಯ್ ಭೀಮ್ ಎಂದು ಘೋಷಣೆ ಕೂಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುಷ್ಪನಮನ ಸಲ್ಲಿಸಿದರು.

ಅಂಬೇಡ್ಕರ್ ಜಯಂತಿ: ಯೋಗಿ ಆದಿತ್ಯನಾಥ್ ಗೆ 'ದಲಿತ ಮಿತ್ರ' ಬಿರುದು
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 127 ನೇ ಜಯಂತಿಯ ಪ್ರಯುಕ್ತ ಶನಿವಾರ ನಡೆದ ಕಾರ್ಯಕ್ರಮದಲ್ಲಿ....

ಹಬ್ಬಗಳ ಆಚರಣೆಯಲ್ಲಿ ತೊಡಗಿರುವ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ
ವಿಷು ಸಂಕ್ರಮಣ, ಗುಡ್ ಫ್ರೈಡೆ, ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ...

ದಲಿತ ನಾಯಕ ಗುರುಪ್ರಸಾದ್ ಕೆರೆಗೋಡುಗೆ ಅಂಬೇಡ್ಕರ್ ಪ್ರಶಸ್ತಿ
2017ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ...

ದಲಿತರು ಸಿಎಂ ಆಗೋ ಕಾಲ ಇನ್ನೂ ಬಂದಿಲ್ಲ: ಪರಮೇಶ್ವರ್
ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ...

