ರಾಜ್ಯಅಂಬೇಡ್ಕರ್ ನಾಮಫಲಕ ಸಂಘರ್ಷ: 2 ಕೋಮು ನಡುವೆ ಕಲ್ಲುತೂರಾಟ; ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ
ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ವರದಿಯಾಗಿದೆ.