ರಾಜ್ಯಚಪ್ಪಲಿ ಬಿಡಲ್ಲ: ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.