ರಾಜ್ಯಪ್ರತಿಭಟಿಸುವುದು ಹೇಗೆ ಎಂಬುದನ್ನು ದಲಿತರು ಮರೆತಿದ್ದಾರೆ: ಅಂಬೇಡ್ಕರ್ ಮೊಮ್ಮಗಳು
ಸಂವಿಧಾನ ಶಿಲ್ಪಿ, ದಲಿತ ವರ್ಗದ ಉದ್ಧಾರಕ ಡಾ.ಬಿ.ಆರ್. ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನದ ಅಂಗವಾಗಿ ಮಂಗಳವಾರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ‘ಸಾಂಸ್ಕೃತಿಕ ಪ್ರತಿರೋಧ ಸಮಾವೇಶ’ದಲ್ಲಿ ಅಂದಾಜು 50,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು...