ದೇಶಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ
ಇಂದು (ಏಪ್ರಿಲ್ 14) ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.