ದೇಶAmbedkar: 'ಕಾಂಗ್ರೆಸ್ ನನ್ನ ಹೇಳಿಕೆ ತಿರುಚಿದೆ.. ಕನಸಿನಲ್ಲಿಯೂ ಅವರನ್ನು ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದಿದ್ದೇನೆ'- Amit Shah
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೂ ಅವರ ಸಮಸ್ಯೆಗಳು ಮುಗಿಯುವುದಿಲ್ಲ. ಕಾಂಗ್ರೆಸ್ ಕನಿಷ್ಠ 15 ವರ್ಷಗಳ ಕಾಲ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕು.