ರಾಜಕೀಯಕಾಂಗ್ರೆಸ್ ಸಿದ್ಧಾಂತದಿಂದ ಅತೃಪ್ತಿ ಹೊಂದಿದವರು ಪಕ್ಷದಿಂದ ಹೊರಹೋಗಲು ಸ್ವತಂತ್ರರು: ರಾಷ್ಟ್ರೀಯ ವಕ್ತಾರ ಅಂಶುಲ್ ಅವಿಜಿತ್
ಕಾಂಗ್ರೆಸ್ ಸಿದ್ಧಾಂತದಿಂದ ಅತೃಪ್ತಿ ಹೊಂದಿದವರು ಪಕ್ಷದಿಂದ ಹೊರಹೋಗಲು ಸ್ವತಂತ್ರರು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಅಂಶುಲ್ ಅವಿಜಿತ್ ಅವರು ಶುಕ್ರವಾರ ಹೇಳಿದರು.