ಅಕಾಲಿ ದಳ

ಪಂಜಾಬ್ ಮಾಜಿ ಡಿಸಿಎಂ ಸುಖಬೀರ್ ಬಾದಲ್ ಗೆ ಪಾತ್ರೆ ತೊಳೆಯುವ, ಬೂಟು ಸ್ವಚ್ಛಗೊಳಿಸುವ ಶಿಕ್ಷೆ!
ಜತೇದಾರ್ ಗ್ಯಾನಿ ರಘಬೀರ್ ಸಿಂಗ್ ನೇತೃತ್ವದ ಐವರು ಪ್ರಧಾನ ಅರ್ಚಕರು ಸೋಮವಾರ ಸುಖಬೀರ್ ಬಾದಲ್ ಅವರಿಗೆ ಶಿಕ್ಷೆ ಘೋಷಿಸಿದ್ದು, ಅಮೃತಸರದ ಸ್ವರ್ಣ ಮಂದಿರದಲ್ಲಿ ಪಾತ್ರೆಗಳನ್ನು ತೊಳೆಯಲು ಮತ್ತು ಬೂಟುಗಳನ್ನು ಸ್ವಚ್ಛಗೊಳಿಸುವಂತೆ ಆದೇಶಿಸಲಾಗಿದೆ.

2022 ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಎಸ್'ಪಿಯೊಂದಿಗೆ ಮೈತ್ರಿ: ಅಕಾಲಿ ದಳ ಘೋಷಣೆ
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ಜಾರಿಗೆ ತಂದ ನಂತರ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ ಮುಂಬರುವ (2022) ವಿಧಾನಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವುದಾಗಿ ಶನಿವಾರ ಘೋಷಣೆ ಮಾಡಿದೆ.

ಅಕಾಲಿದಳ ನಾಯಕನ ಗುಂಡಿಕ್ಕಿ ಹೊಂದು ಮಾರಕಾಸ್ತ್ರಗಳಿಂದ ಕಾಲು ಕತ್ತರಿಸಿದ ದುಷ್ಕರ್ಮಿಗಳು!
ನೆರೆಮನೆಯವರೊಂದಿಗೆ ವಾಗ್ವಾದಕ್ಕಿಳಿದಿದ್ದ ಸ್ಥಳೀಯ ಶಿರೋಮಣಿ ಅಕಾಲಿದಳ ಮುಖಂಡನೊಓರ್ವನ ಕಾಲುಗಳನ್ನು ಕತ್ತರಿಸಿದ್ದಲ್ಲದೆ ಆತನನ್ನು ಗುಂಡಿಕ್ಕಿ ಹತ್ಯೆ ಮಡಲಾಗಿದೆ ಎಂದು ಪಂಜಾಬ್ ಪೋಲೀಸರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ: ಪಂಜಾಬ್ ನಲ್ಲಿ ಅಕಾಲಿ ದಳ 10, ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ
ಬಿಜೆಪಿ ಮತ್ತು ಅದರ ಹಳೆ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ...

ಅಕಾಲಿ-ಬಿಜೆಪಿ ಕೆಟ್ಟ ಆಡಳಿತದಿಂದಾಗಿ ಪಂಜಾಬ್'ನಲ್ಲಿ ಆರ್ಥಿಕ ಸ್ಥಿತಿ ನಾಶವಾಗಿದೆ: ಮನಮೋಹನ್ ಸಿಂಗ್
ಅಕಾಲಿ ದಳ ಹಾಗೂ ಬಿಜೆಪಿಯ ಕೆಟ್ಚ ಸರ್ಕಾರದಿಂದಾಗಿ ಪಂಜಾಬ್ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ನಾಶವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಗುರುವಾರ...

ಭಗವಂತ್ ಮಾನ್ ರ್ಯಾಲಿ ವೇಳೆ ಅಕಾಲಿ ದಳ-ಆಪ್ ನಡುವೆ ಘರ್ಷಣೆ: 10 ಜನರಿಗೆ ಗಾಯ
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಅವರು ನಡೆಸುತ್ತಿದ್ದ ರ್ಯಾಲಿ ವೇಳೆ ಆಪ್ ಮತ್ತು ಅಕಾಲಿ ದಳದ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆ ವೇಳೆ 10 ಮಂದಿ...

ಪಂಜಾಬ್ ಪೊಲೀಸ್ ಎನ್‌ಕೌಂಟರ್‌ಗೆ ಅಕಾಲಿ ದಳದ ನಾಯಕ ಬಲಿ
ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

