ದೇಶಮಹಾರಾಷ್ಟ್ರದ ಅಕೋಲಾ ದೇವಸ್ಥಾನದ ಟಿನ್ ಶೆಡ್ ಮೇಲೆ ಬೃಹತ್ ಮರ ಬಿದ್ದು 7 ಮಂದಿ ಸಾವು, 23 ಜನರಿಗೆ ಗಾಯ
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಜನರು ನಿಂತಿದ್ದ ಟಿನ್ ಶೆಡ್ನ ಮೇಲೆ ಮರವೊಂದು ಬಿದ್ದು ಏಳು ಜನರು ಮೃತಪಟ್ಟು 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.