ಮಹಾರಾಷ್ಟ್ರದ ಅಕೋಲ ಹಾಗೂ ಶೆವ್ಗಾಂವ್ ನಲ್ಲಿ ಕಳೆದ 2 ದಿನಗಳಿಂದ ಕೋಮು ಗಲಭೆ ಉಂಟಾಗಿದ್ದು, ಇತರೆಡೆಗೆ ಈ ಕಿಚ್ಚು ಹರಡದಂತೆ ತಡೆಯಲು ಮಹಾರಾಷ್ಟ್ರ ಪೊಲೀಸರು ಹರಸಾಹಸ ಪಟ್ಟಿದ್ದಾರೆ.