ರಾಜ್ಯಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ: ಅಕ್ಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶನಿವಾರ "ಅಮೆರಿಕ ಕನ್ನಡ ಕೂಟಗಳ ಆಗರ - ಅಕ್ಕ" ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ-2021 ಸಮಾರಂಭವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.