ರಾಜ್ಯಬೆಳಗಾವಿಯಲ್ಲಿ ಅಮಾನವೀಯ ಕೃತ್ಯ: ಪತ್ನಿ, ಮಕ್ಕಳನ್ನು ಕೂಡಿ ಹಾಕಿ ಚಿತ್ರಹಿಂಸೆ; ಅಕ್ಕ ಪಡೆಯಿಂದ ರಕ್ಷಣೆ; ಪತಿ ಬಂಧನ
ಮಾರ್ಚ್ 3ರಂದು ಬೆಳಗಾವಿಯ ಟಿಳಕವಾಡಿ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಬೆಡ್ ರೂಮಿನಲ್ಲಿ ಲಾಕ್ ಮಾಡಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೆಹಲಿಯಿಂದ ಫೋನ್ ಕರೆ ಮೂಲಕ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು.