ಅಕ್ಕಿ ವಿತರಣೆ

ಹಾಸ್ಟೆಲ್, ಶಾಲೆಗಳಿಗೆ ಗುಣಮಟ್ಟದ ಅಕ್ಕಿ ಪೂರೈಕೆ: ಕೆ.ಎಚ್ ಮುನಿಯಪ್ಪ
ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು ಅನ್ಯ ರಾಜ್ಯಗಳಿಂದ ಅಕ್ಕಿ ತರಲು ಶ್ರಮಿಸುತ್ತಿದ್ದು, ಅದರಂತೆ ಗುಣಮಟ್ಟದ ಅಕ್ಕಿ ವಿತರಿಸಲಾಗಿದೆ.

ಬಡವರಿಗೆ ಹಂಚುವ ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುವುದು ಬೇಡ: ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಮನವಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ಖರೀದಿ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ.

ಪಡಿತರ ವ್ಯವಸ್ಥೆ ಮೂಲಕ ಅಕ್ಕಿ ವಿತರಣೆಗೆ ಕೇಂದ್ರದಿಂದ 15 ರಾಜ್ಯಗಳ ಆಯ್ಕೆ
ನಾಗರಿಕ ಸರಬರಾಜು ವ್ಯವಸ್ಥೆಯ ಮೂಲಕ ಸಾರವರ್ಧಿತ ಅಕ್ಕಿಯನ್ನು ವಿತರಿಸಲು 15 ರಾಜ್ಯಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

