ಅಕ್ಕಿ ವಿವಾದ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್ ವಾಗ್ದಾಳಿ
ಭಾರತೀಯ ಆಹಾರ ನಿಗಮದ (ಎಫ್ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ’ ಎಂದು ಆರೋಪಿಸಿದರು.

ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ: ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ: ಕೆ.ಹೆಚ್. ಮುನಿಯಪ್ಪ
ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

