ಅಕ್ಟೋಬರ್ 1

ಅಕ್ಟೋಬರ್ 1 ರಿಂದ ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆ: ನೀವು ತಿಳಿದಿರಬೇಕಾದ ಮಾಹಿತಿ ಇದು...
ವಾಣಿಜ್ಯ

ಅಕ್ಟೋಬರ್ 1 ರಿಂದ ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆ: ನೀವು ತಿಳಿದಿರಬೇಕಾದ ಮಾಹಿತಿ ಇದು...

ಅಕ್ಟೋಬರ್ 1 ರಿಂದ, ದೇಶೀಯ ಕಂಪನಿಯು ತನ್ನ ಸ್ವಂತ ಷೇರುಗಳ ಮರುಖರೀದಿಗಾಗಿ ಪಾವತಿಸಿದ ಮೊತ್ತವು ಷೇರುದಾರರ ಕೈಯಲ್ಲಿ ಲಾಭಾಂಶವಾಗಿ ತೆರಿಗೆಗೆ ಒಳಪಡುತ್ತದೆ. ಅನ್ವಯವಾಗುವ ದರಗಳಲ್ಲಿ ತೆರಿಗೆ ವಿಧಿಸಲಾಗುತ್ತದೆ.

ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!
ರಾಜ್ಯ

ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!

ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ಅ.1 ರಿಂದ ಚಾಲನಾ ಪರವಾನಗಿ, ಎಸ್ ಬಿಐ ನ ಹೊಸ ನಿಯಮಗಳು ಜಾರಿಗೆ: ವಿವರಗಳು ಹೀಗಿವೆ 
ದೇಶ

ಅ.1 ರಿಂದ ಚಾಲನಾ ಪರವಾನಗಿ, ಎಸ್ ಬಿಐ ನ ಹೊಸ ನಿಯಮಗಳು ಜಾರಿಗೆ: ವಿವರಗಳು ಹೀಗಿವೆ 

ಅಕ್ಟೋಬರ್ 1 ರಿಂದ ಚಾಲನಾ ಪರವಾನಗಿ ಹಾಗೂ ಎಸ್ ಬಿಐ ನ ಹೊಸ ನಿಯಮಗಳು ಜಾರಿಗೆ ಬರಲಿವೆ. 

ನಾಳೆಯೇ ಬಿಬಿಎಂಪಿ ಮೇಯರ್ ಚುನಾವಣೆ, ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ
ರಾಜ್ಯ

ನಾಳೆಯೇ ಬಿಬಿಎಂಪಿ ಮೇಯರ್ ಚುನಾವಣೆ, ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ

ಬಿಜೆಪಿ ಅಭ್ಯರ್ಥಿಯ ಆಯ್ಕೆ ಗೊಂದಲದ ನಡುವೆಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಿಗದಿಯಂತೆ ಅ. 31ರಂದು ನಡೆಯಲಿದೆ.

ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ಅಕ್ಟೋಬರ್ 1ಕ್ಕೆ ಮುಂದೂಡಿಕೆ
ರಾಜ್ಯ

ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ಅಕ್ಟೋಬರ್ 1ಕ್ಕೆ ಮುಂದೂಡಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 27ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.

ಅಕ್ಟೋಬರ್ 1 ರಿಂದ ಮರಣ ನೋಂದಣಿಗೆ ಆಧಾರ್ ಕಡ್ಡಾಯ!
ದೇಶ

ಅಕ್ಟೋಬರ್ 1 ರಿಂದ ಮರಣ ನೋಂದಣಿಗೆ ಆಧಾರ್ ಕಡ್ಡಾಯ!

ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ.