ರಾಜ್ಯಬಾಕಿ ಇರುವ ಯೋಜನೆಗಳು: ರೇರಾ ಗಡುವು ಅಕ್ಟೋಬರ್ 1ಕ್ಕೆ ವಿಸ್ತರಣೆ; ಗೃಹ ಖರೀದಿದಾರರ ಕೆಂಗಣ್ಣಿಗೆ ಗುರಿ!
ಬಾಕಿ ಇರುವ ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಕ ಪ್ರಾಧಿಕಾರ (ಕೆ-ರೇರಾ) ಗಡುವನ್ನು ವಿಸ್ತರಿಸಿದ್ದು, ಗೃಹ ಖರೀದಿದಾರರ ಕೆಂಗಣ್ಣಿಗೆ ಹೊಸ ಆದೇಶ ಗುರಿಯಾಗಿದೆ.