ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು
ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ಆರೋಪಿ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.