ದೇಶಪತ್ರಕರ್ತ ತರುಣ್ ತೇಜ್ ಪಾಲ್ ಪ್ರಕರಣ: ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು.