ಅಕ್ಟೋಬರ್ 3

ಅಕ್ಟೋಬರ್ 3 ರಂದು PSI ಪರೀಕ್ಷೆ: ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳಲ್ಲಿ PSI ನೇಮಕಾತಿ ಪರೀಕ್ಷೆ ನಡೆಯಲಿದೆ.

ಸಲ್ಮಾನ್ ಖಾನ್ 'ಬಿಗ್ ಬಾಸ್' ಸೀಸನ್ 14 ಅಕ್ಟೋಬರ್ 3ರಿಂದ ಆರಂಭ
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಮೂಡಿಬರುವ ಕಿರುತೆರೆ ವೀಕ್ಷಕರ ನೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 14 ಅಕ್ಟೋಬರ್ 3 ರಿಂದ ಆರಂಭವಾಗಲಿದೆ.

