ಜಿಲ್ಲಾ ಸುದ್ದಿಕಾನೂನು ಬಾಹಿರ ಆಸ್ಪತ್ರೆ: ಸರ್ಕಾರಕ್ಕೆ ನೋಟಿಸ್
ತಿಪ್ಪಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಹೋದರ ಜಿ.ಶಿವಪ್ರಸಾದ್ ಕಾನೂನು ಬಾಹಿರವಾಗಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಹೈ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ...