ರಾಜ್ಯಬಿಎಂಎಸ್ ಟ್ರಸ್ಟ್ ನಲ್ಲಿ 10 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ.