ಅಕ್ರಮ ಆಸ್ತಿ ಗಳಿಕೆ ಪ್ರಕರಣ

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ! Video
ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ ಜಿಲ್ಲೆ, ಮಂಡ್ಯ, ಕೊಡಗು, ಧಾರವಾಡ ಮತ್ತು ಬೀದರ್‌ನಲ್ಲಿ ಏಕಕಾಲಕ್ಕೆ ಈ ಶೋಧ ಕಾರ್ಯಾಚರಣೆ ನಡೆಸಲಾಯಿತು.

ಮಾಜಿ ಶಾಸಕ ಪ್ರೀತಂ ಗೌಡ ಅಕ್ರಮ ಆಸ್ತಿ ಪ್ರಕರಣ: ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಲೋಕಾಯುಕ್ತ SP ಗೆ ನಿರ್ದೇಶನ
2018 ಮತ್ತು 2023ರ ಚುನಾವಣಾ ಪ್ರಮಾಣಪತ್ರಗಳನ್ನು ಆಧರಿಸಿ ಖಾಸಗಿ ದೂರು ಸಲ್ಲಿಸಲಾಗಿತ್ತು. ಕುಟುಂಬದ ಆಸ್ತಿಯಲ್ಲಿ ಭಾರೀ ಏರಿಕೆಯಾಗಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಕೇಸ್: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ
ಲೋಕಾಯುಕ್ತದಲ್ಲಿ ಒಂದು ವರ್ಷಕ್ಕೂ ಕಡಿಮೆ ಅವಧಿ ಸೇವೆ ಸಲ್ಲಿಸಿದ್ದ ಶಿವಪ್ರಕಾಶ್ ದೇವರಾಜು ಅವರು ನಿನ್ನೆ ಬೆಳಗ್ಗೆ 10.30ಕ್ಕೆ ಕಚೇರಿಗೆ ಆಗಮಿಸಿದ ವೇಳೆ ವರ್ಗಾವಣೆ ಆದೇಶವನ್ನು ಸ್ವೀಕರಿಸಿದರು.

ಅಕ್ರಮ ಆಸ್ತಿ ಗಳಿಕೆ, ಭ್ರಷ್ಟಾಚಾರ ಆರೋಪ; ಮತ್ತೋರ್ವ ಕೈ ಶಾಸಕನ 'ಇಡೀ ಕುಟುಂಬದ' ವಿರುದ್ಧ FIR ದಾಖಲು!
ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಐವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ; 22.78 ಕೋಟಿ ರೂ ಪತ್ತೆ!
ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಗಳೂರು, ವಿಜಯಪುರ ಮತ್ತು ಯಾದಗಿರಿಯಲ್ಲಿರುವ ಆರೋಪಿ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ ಶಿವಕುಮಾರ್
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ FIR ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಎಫ್ಐಆರ್
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

