ಅಕ್ರಮ ಆಸ್ತಿ ಸಂಪಾದನೆ ಕೇಸ್

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ದಾಳಿಗೊಳಗಾದವರಲ್ಲಿ ಅತಿ ಹೆಚ್ಚು 8.63 ಕೋಟಿ ರೂಪಾಯಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. 5.82 ಕೋಟಿ ರೂ. ಮೌಲ್ಯದ ನಾಲ್ಕು ಪ್ಲಾಟ್ ಗಳು, ಮೂರು ನಿವೇಶನಗಳು, 25.19 ಲಕ್ಷ ರೂ. ನಗದು, 2.08 ಕೋಟಿ ಮೊತ್ತದ ಚಿನ್ನಾಭರಣ, 11 ಲಕ್ಷ ರೂ. ಮೊತ್ತದ ವಾಹನಗಳು ಮತ್ತು 37.45 ಲಕ್ಷ ಮೊತ್ತದ ಗೃಹೋಪಯೋಗಿ ವಸ್ತು ಹೊಂದಿರುವುದು ತಿಳಿದುಬಂದಿದೆ.

ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?
ರಾಜಕೀಯ

ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?

ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ. 

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಸಿಬಿಐ ವಿರುದ್ಧ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ
ರಾಜ್ಯ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಸಿಬಿಐ ವಿರುದ್ಧ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದತಿ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.