ಅಕ್ರಮ ಆಸ್ತಿ ಸಂಪಾದನೆ ಪ್ರಕರಣ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಸಚಿವ ಜಮೀರ್
ಇಂದು ಬೆಳಗ್ಗೆ ದಾಖಲೆ ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಚಿವರು, ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ: ಶುಕ್ರವಾರ 'ಸುಪ್ರೀಂ' ನಲ್ಲಿ ಸಿಬಿಐ ಅರ್ಜಿ ವಿಚಾರಣೆ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ.

