ಪ್ರಧಾನ ಸುದ್ದಿಜಂತಕಲ್ ಮೈನಿಂಗ್ ಪ್ರಕರಣ; ನಿರೀಕ್ಷಣಾ ಜಾಮೀನಿಗೆ ಎಚ್ ಡಿಕೆ ಅರ್ಜಿ!
ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಜಂತಕಲ್ ಮೈನಿಂಗ್ ಕಂಪನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರು ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.