ಅಕ್ರಮ ಗಣಿಗಾರಿಕೆ

ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ ದಂಡ; ಪಾವತಿಸಲು 6 ತಿಂಗಳ ಗಡುವು
ಸುಮಾರು ವರ್ಷಗಳ ಹಿಂದೆಯೇ ರುದ್ರಪ್ಪ ಲಮಾಣಿ ಅವರು ತಮ್ಮ ಹೆಸರಿನಲ್ಲಿಯೇ ಕ್ವಾರಿಗೆ ಅನುಮತಿ ಪಡೆದುಕೊಂಡಿದ್ದಾರೆ. ಪರವಾನಗಿ ಮೀರಿ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಹೊರತೆಗೆದು ಸಾಗಿಸಿರುವುದು ಗೊತ್ತಾಗಿದೆ.

ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತ ವ್ಯಕ್ತಿ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!
ಮಧ್ಯಪ್ರದೇಶದ ಕಟ್ನಿ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಬಹೋರಿಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮತ್ವಾರಾ ಗ್ರಾಮದಲ್ಲಿ ಅಕ್ಟೋಬರ್ 14 ರಂದು ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಅಕ್ರಮ ಗಣಿಗಾರಿಕೆ: ರಿಕವರಿ ಆಯುಕ್ತರನ್ನಾಗಿ ಮಾಜಿ ಐಎಎಸ್ ಅಧಿಕಾರಿ ಕೃಷ್ಣ ರಾವ್ ನೇಮಕ!
ಇತ್ತೀಚೆಗೆ ಹೊರಡಿಸಲಾದ ಸಂಬಂಧಿತ ಆದೇಶದಲ್ಲಿ, ಸರ್ಕಾರವು ಕೃಷ್ಣ ರಾವ್ ಅವರ ವೇತನ ಮತ್ತು ಸೇವಾ ನಿಯಮಗಳನ್ನು ನಿಗದಿಪಡಿಸಿದೆ.

1 ಲಕ್ಷ ಕೋಟಿ ರೂ ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರು ಲೂಟಿ: ತನಿಖೆಗೆ SIT ರಚಿಸುವಂತೆ ಕೋರಿ ಸಿಎಂಗೆ ಪತ್ರ
ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಕ್ರಮ ಗಣಿಗಾರಿಕೆ ತಡೆ, ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ರಾಜ್ಯ ಗೆಜೆಟ್‌ನಲ್ಲಿ ಪ್ರಕಟ
ಸೆಪ್ಟೆಂಬರ್ 9 ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಕಾನೂನುಬಾಹಿರ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಸಹಿ.

ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲು ಸಂಪುಟ ಉಪಸಮಿತಿಗೆ ಸೂಚಿಸಲಾಗಿದೆ.

ವಸತಿ ಸಚಿವ ಜಮೀರ್ ರಾಜಿನಾಮೆ ಪಡೆಯುವ ಧೈರ್ಯ ಇದೆಯಾ?: ಸಿದ್ದರಾಮಯ್ಯಗೆ HDK ಸವಾಲು
ಶಾಸಕರು ಅನುದಾನಕ್ಕಾಗಿ, ಸರ್ಕಾರ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ.

ಸಚಿವ ಎಚ್.ಕೆ ಪಾಟೀಲ್ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು?: ಸಿಎಂ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪ್ರಶ್ನೆ
ಪ್ರಸ್ತುತ ಇರುವುದು ಅವರದೇ ಕಾಂಗ್ರೆಸ್ ಸರ್ಕಾರ. ಪಾಟೀಲ್ ಕೂಡ ಸರ್ಕಾರದ ಸಂಪುಟದ ಸದಸ್ಯರು. ಈಗ, ಅವರದೇ ಸಚಿವರೊಬ್ಬರು ಎತ್ತಿರುವ ಪ್ರಕರಣಕ್ಕೆ ಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.


